May 2, 2025
IMG-20250501-WA0005

ಮಂಗಳೂರು : ಕುಡುಪು ಸಮೀಪ ಅಮಾಯಕ ವಲಸೆ ಕಾರ್ಮಿಕನನ್ನು ಗುಂಪೊಂದು ಥಳಿಸಿ ಹತ್ಯೆ ಮಾಡಿರುವುದು ಖಂಡನಿಯ. ಹಾಡುಹಗಲೇ ನಡೆದ ಈ ಕೃತ್ಯದಿಂದ ಸಾರ್ವಜನಿಕ ವಲಯದಲ್ಲಿ ಭಯಭೀತಿ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆಯು ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಸರಿಯಾದ ಶಿಕ್ಷೆ ನೀಡಬೇಕೆಂದು ಸೌತ್ ಕರ್ನಾಟಕ ಸಲಫಿ ಮೂವ್’ಮೆಂಟ್ ಒತ್ತಾಯಿಸುತ್ತದೆ