ಬೆಂಗಳೂರು: ಅಕ್ಟೋಬರ್ 21 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆಯಾಗಿದ್ದಾರೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ.
ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ