

ಉಪ್ಪಿನಂಗಡಿ: ಲಾರಿ ಮತ್ತು ಬೈಕ್ ನಡುವಿನ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ಸವಾರರ್ನೋವ ಸಾವನ್ನಪ್ಪಿರುವ ಘಟನೆ ಸೂರ್ಯಂಬೈಲು ಆಸ್ಪತ್ರೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಮೃತಪಟ್ಟವರು ಉಪ್ಪಿನಂಗಡಿಯಲ್ಲಿ ಫ್ಯಾಷನ್ ವರ್ಲ್ಡ್ ಜವಳಿ ಅಂಗಡಿಯ ಮಾಲೀಕರಾಗಿದ್ದು ಇಂದು ಬೆಳಗ್ಗೆ ಮಠದಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು ಗಂಭೀರ ಗಾಯಗೊಂಡ ಪರಿಣಾಮ ಮೃತಪಟ್ಟಿದ್ದಾರೆ ಎಂದು ತಿಳಿಸಿದು ಬಂದಿದೆ.