March 23, 2026
66557721

ಬಂಟ್ವಾಳ: ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ನಿಲ್ಲಿಸಿದ ಟೆಂಪೊ ಡಿಕ್ಕಿ ಹೊಡೆದು ಮಗು ಮೃತಪಟ್ಟಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವುವಿನಲ್ಲಿ ನಡೆದಿದೆ.

ಫರಂಗಿಪೇಟೆ ನಿವಾಸಿ ಆಶಿಕ (3) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಮಗು ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ
ಮನೆಯ ಮೇಲೆ ಇರಿಸಲಾಗಿದ್ದ ಟೆಂಪೋವಿನ ಗೇರ್ ಅನ್ನು ಮಕ್ಕಳು ಎಳೆದಿದ್ದಾರೆ. ಈ ವೇಳೆ ಟೆಂಪೊ ಜಾರಿ ಕೆಳಗೆ ಬಂದು ಮಗುವಿಗೆ ಡಿಕ್ಕಿ ಹೊಡೆದಿದೆ.