February 4, 2026

ದಕ್ಷಿಣಕನ್ನಡ : ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇಬ್ರಾಹಿಂ ನವಾಜ್ ಬಡಕಬೈಲು ಆಯ್ಕೆಯಾಗಿದ್ದಾರೆ.

ಇದೀಗ ಇಬ್ರಾಹಿಂ ನವಾಜ್ 10942 ಮತಗಳು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.