ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಪ್ರಚಾರ ಪ್ರಾರಂಭಿಸಿವೆ.
ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಯಾಸಿರ್ ಖಾನ್ ಪಠಾಣ್ ಪರವಾಗಿ ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ರಮಾನಾಥ ರೈ ರವರು ಬಿರುಸಿನ ಮತ ಯಾಚಿಸಿದರು ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಹಾಗೂ ಪಕ್ಷದ ಮುಖಂಡರು ಉಪಸ್ಥರಿದ್ದರು.