December 21, 2024
Vinesh_Phogat_Haryana_Election_Results_Julana_PTI_1728363674661_1728363674836

ನವದೆಹಲಿ: ಹರ್ಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ ಮತ್ತು ವಿನೇಶ್‌ ಫೋಗಟ್‌ ಮಧ್ಯೆ ನೇರಾನೇರಾ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್‌ ಫೋಗಟ್‌ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್‌ ಕುಮಾರ್‌ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್‌ ಫೋಗಟ್‌ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.

Leave a Reply

Your email address will not be published. Required fields are marked *