ಮಂಗಳೂರು: ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಎ1 ಆರೋಪಿಯಾಗಿರುವ ರೆಹಮತ್ ಮತ್ತು ಆಕೆಯ ಪತಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಉಳಿದಂತೆ ಬಾಕಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.