December 21, 2024
images (1)

ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *