![IMG-20240912-WA0052](https://i0.wp.com/news7kannada.com/wp-content/uploads/2024/09/IMG-20240912-WA0052.jpg?fit=1023%2C651&ssl=1)
![IMG-20240912-WA0052](https://i0.wp.com/news7kannada.com/wp-content/uploads/2024/09/IMG-20240912-WA0052.jpg?fit=1023%2C651&ssl=1)
ಮಂಗಳೂರು: ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಮೃತರು ಎಂದು ಗುರುತಿಸಲಾಗಿದೆ.
ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ