April 17, 2025

ಇಂಫಾಲ್:‌ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಇದೇ ಫೆ.9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್‌ ಸಿಂಗ್‌ ದಿಢೀರ್‌ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.