ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅರವನ್ನು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.