March 22, 2026
IMG-20251113-WA0025

ಸುಳ್ಯ : ಉಬರಡ್ಕ ಗ್ರಾಮದ ಪಾನತ್ತಿಲ ನಿವಾಸಿ ಡಿ.ಕೆ.ಮಾಧವ (78) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಮಾಧವ ಅವರು ಕೃಷಿಕರಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸುಳ್ಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಹಜರು ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.