March 22, 2026

ಮಂಗಳೂರು : ನಡುಪಳ್ಳಿ ಜುಮ್ಮಾ ಮಸೀದಿ ಕುದ್ರೋಳಿ ಹಾಗೂ SKSSF ಕುದ್ರೋಳಿ ಶಾಖೆ ಇದರ ಜಂಟಿ ಆಶ್ರಯದಲ್ಲಿ ವಿಖಾಯ ರಕ್ತದಾನಿ ಬಳಗ ದ.ಕ ಜಿಲ್ಲೆ ರೆಡ್ ಕ್ರಾಸ್ ರಕ್ತ ನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಇದೇ ಬರುವ ತಾರೀಕು 23-02-2025 ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 01 ರ ತನಕ ಭಾನುವಾರದಂದು ನಡುಪಳ್ಳಿ ಮಸೀದಿ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ look ಖಾಝಿಯಾದ ಅಲ್ಹಾಜ್ ಶೈಖುನ ಖಾಝಿ ತ್ವಾಖಾ ಅಹ್ಮದ್ ಅಲ್ ಅಝ್ಹರಿ ನೇರವೇರಿಸಲಿದ್ದಾರೆ. ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.