February 4, 2026
IMG-20240813-WA0132


ಮಂಗಳೂರು: ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಮೃತಪಟ್ಟಿದ್ದಾರೆ.

ಉಮ್ಮರ್ ಎಂಬವರ ಪುತ್ರ ನೌಫಲ್(25) ಮೃತ ಯುವಕ.

ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಉದ್ಯೋಗದಲ್ಲಿದ್ದ ನೌಫಲ್ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.