

ಫರಂಗಿಪೇಟೆ: ಖಾಸಗಿ ಬಸ್ಸೊಂದು ರಸ್ತೆಗೆ ಪಲ್ಟಿಯಾದ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಬಳಿ ನಡೆದಿದೆ.
ಘಟನೆ ಸಂಬಂಧ ಐವರು ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ನಿನ್ನೆ ರಾತ್ರಿ ಹೊರಟಿದ್ದ ಬಸ್ ಫರಂಗಿಪೇಟೆ ಬಳಿ ಇಂದು ಬೆಳಿಗ್ಗೆ ಪಲ್ಟಿಯಾಗಿದೆ.