February 4, 2026
manish-sisodias-bungalow-allotted-to-new-delhi-minister-atishi

ನವದೆಹಲಿ: ಬಾರಿ ಕುತೂಹಲ ಮೂಡಿಸಿದ ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ಕೊನೆಗೂ ತೆರೆ ಕಂಡಿದೆ. ನೂತನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.