March 22, 2026
IMG-20260120-WA0071

ತುಂಬೆ: ರಾಷ್ಟ್ರೀಯ ಹೆದ್ದಾರಿ ತುಂಬೆ ಶಾಲೆಯ ಬಳಿ ಗುಡ್ಡೆಕ್ಕೆ ಬೆಂಕಿ‌ ತಗುಲಿದೆ.

ಗುಡ್ಡೆಗೆ ಬೆಂಕಿ ಹತ್ತಿಕೊಂಡು ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರು. ತಕ್ಷಣ ಸ್ಪಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.