ಪುತ್ತೂರು: ವಿದ್ಯಾರ್ಥಿನಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.