


ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್‌ನ ಸ್ಥಾಪಕ ಅಧ್ಯಕ್ಷ ರವೂಫ್ ಬಂದರ್ ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರಿನ ಬಂದರ್ ನಿವಾಸಿಯಾಗಿದ್ದ ಇವರು ಸಾಮಾಜಿಕ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧುಬಳಗವನ್ನು ಅಗಲಿದ್ದಾರೆ.