March 22, 2026
IMG-20240823-WA0018

ಮಂಗಳೂರು :ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ರವರ ಮನೆಗೆ ಬುಧವಾರ ರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸಂಬಂಧಿಸಿದಂತೆ ಹಾಗೂ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಇಂದು ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜ ರವರ ಮನೆಯಿಂದ ಪಾದಯಾತ್ರೆ ಮೂಲಕ ಕಂಕನಾಡಿ ವೃತ್ತದಲ್ಲಿ ಸಭೆ ನಡೆಸಿದರು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.