December 22, 2024
IMG-20240923-WA0006

ಉಡುಪಿ: ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ.

ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *