ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮೂಡಿಸುವಂತೆ ಸೂಚನೆ ನೀಡಲಾಗಿದೆ.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ರೇಷನ್ ಕಾರ್ಡ್ ಇ-ಕೆವೈಸಿ ಎಲ್ಲಿ ಮಾಡಿಸಬೇಕು?
ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ಇ-ಕೆವೈಸಿ ಅನ್ನು ಮಾಡಿಕೊಳ್ಳಬೇಕು.
31 ಆಗಸ್ಟ್ 2024 ರ ಒಳಗಾಗಿ ಪಡಿತರ ಚೀಟಿ ಹೊಂದಿರುವ ಗ್ರಾಹಕರು ನ್ಯಾಯಬೆಲೆ ಅಂಗಡಿಯನ್ನು ಭೇಟಿ ಮಾಡಿ ಇ-ಕೆವೈಸಿ ಮಾಡಿಸಲು ಸೂಚನೆ ನೀಡಲಾಗಿದೆ.