December 23, 2024
karnataka-cm-siddaramaiah-rejects-poll-funding-claims-after-i-t-raids-unearth-rs-82-cr

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದೆ.

Leave a Reply

Your email address will not be published. Required fields are marked *