December 21, 2024
20240925_142913

ಮಂಗಳೂರು : ಖಾಸಗಿ ಬಸ್​​ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನು ಗಾಯಗೊಂಡ ಘಟನೆ ರಾಹೆ 66 ಕೋಟೆಕಾರು ಬಳಿ ಇಂದು ಮಧ್ಯಾಹ್ನ ನಡೆದಿದೆ.

ಮಂಗಳೂರಿನಿಂದ ಮಂಜೇಶ್ವರ ಕಡೆಗೆ ತೆರಳುತ್ತಿದ್ದ ಬಸ್ ಎನ್ನಲಾಗಿದೆ

ಘಟನೆಯ ಕುರಿತು ಇನ್ನಷ್ಟು ಮಾಹಿತಿ ಬರಬೇಕಿದೆ.

Leave a Reply

Your email address will not be published. Required fields are marked *