April 26, 2025
Prime_Minister_Dr._Manmohan_Singh_in_March_2014

The Prime Minister, Dr. Manmohan Singh meeting the Chairperson and General Secretary of the National League for Democracy, Myanmar, Daw Aung San Suu Kyi, on the sidelines of the third Summit of the Bay of Bengal Initiative for Multi-Sectoral Technical and Economic Cooperation (BIMSTEC), at Nay Pyi Taw, Myanmar on March 04, 2014.

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್‌ ಸಿಂಗ್‌ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಇದರ ಬೆನ್ನಲ್ಲೇ ನಾಳೆ ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.

ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.