ಮಂಗಳೂರು: ದಾರುನ್ನೂರ್ ಎಜುಕೇಶನಲ್ ಸೆಂಟರ್ ಕಾಶಿಪಟ್ನ ಇದರ ನೂತನ ಉಪಾಧ್ಯಕ್ಷರಾಗಿ ಉದ್ಯಮಿ ಡಾ. ಅಬ್ದುಲ್ ಶಕೀಲ್ ಅವರು ಆಯ್ಕೆಯಾಗಿದ್ದಾರೆ.

ದಾರುನ್ನೂರ್ ಎಜುಕೇಶನಲ್ ಸೆಂಟರ್ ಕಾಶಿಪಟ್ನದ ಗೌರವಾಧ್ಯಕ್ಷರಾದ ಶೈಖುನಾ ತ್ವಾಖಾ ಉಸ್ತಾದ್ ಅವರು ನೇಮಕ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ದಾರುನ್ನೂರ್ ಎಜುಕೇಶನಲ್ ಇದರ ಅಧ್ಯಕ್ಷರಾದ ಶೇರಿಫ್ ಹಾಜಿ ಜೋಕಟ್ಟೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಲವಾರು ದೀನೀ ಸ್ಥಾಪನೆಗಳ ಹಿತೈಷಿಗಳು, ಯುವ ಉದ್ಯಮಿಯೂ ಆಗಿರುವ
ಡಾ ಅಬ್ದುಲ್ ಶಕೀಲ್ ದೇರಳಕಟ್ಟೆ ನಿಸ್ವಾರ್ಥ ಸಮಾಜ ಸೇವಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ.
ದಾರುನ್ನೂರ್ ಎಜುಕೇಶನಲ್ ಸೆಂಟರ್ ಕಾಶಿಪಟ್ನದ ನೂತನ ಉಪಾಧ್ಯಕ್ಷರಾಗಿ ಯುವ ಉದ್ಯಮಿ ಡಾ. ಅಬ್ದುಲ್ ಶಕೀಲ್ ಆಯ್ಕೆ