March 22, 2026
IMG-20240730-WA0205

ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ (ಜುಲೈ, 31) ಬುಧವಾರ ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.