December 23, 2024
1200px-ThumbayMoideen

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಯು ಎ ಇ ಯಲ್ಲಿ ಪ್ರತಿಷ್ಠಿತ ಉದ್ಯಮ, ಶಿಕ್ಷಣ ಸಮೂಹ ಕಟ್ಟಿ ಬೆಳೆಸಿದ ಮಂಗಳೂರಿನ ಡಾ. ತುಂಬೆ ಮೊಯ್ದಿನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.
ಹೊರನಾಡು – ಹೊರದೇಶ ವಿಭಾಗದಲ್ಲಿ ಡಾ ತುಂಬೆ ಮೊಯ್ದಿನ್ ಅವರ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *